Home / Kannada / Kannada Bible / Web / Nehemiah

 

Nehemiah 8.4

  
4. ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು.