Home / Kannada / Kannada Bible / Web / Nehemiah

 

Nehemiah 9.25

  
25. ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು.