Home / Kannada / Kannada Bible / Web / Nehemiah

 

Nehemiah 9.26

  
26. ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.