Home / Kannada / Kannada Bible / Web / Nehemiah

 

Nehemiah 9.28

  
28. ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ.