Home / Kannada / Kannada Bible / Web / Nehemiah

 

Nehemiah 9.32

  
32. ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.