Home / Kannada / Kannada Bible / Web / Nehemiah

 

Nehemiah 9.34

  
34. ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು.