Home / Kannada / Kannada Bible / Web / Nehemiah

 

Nehemiah 9.37

  
37. ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.