Home / Kannada / Kannada Bible / Web / Philippians

 

Philippians 4.10

  
10. ಈಗಲಾದರೋ ನನ್ನ ವಿಷಯವಾದ ನಿಮ್ಮ ಯೋಚನೆಯು ನಿಮ್ಮಲ್ಲಿ ಪುನಃ ಚಿಗುರಿದ್ದಕ್ಕೆ ನಾನು ಕರ್ತನಲ್ಲಿ ಬಹಳವಾಗಿ ಸಂತೋಷಪಟ್ಟೆನು. ಈ ವಿಷಯ ದಲ್ಲಿ ನೀವು ಯೋಚನೆಯುಳ್ಳವರಾಗಿದ್ದರೂ ನಿಮಗೆ ಸಂದರ್ಭ ಸಿಕ್ಕಲಿಲ್ಲವೇನೋ.