Home / Kannada / Kannada Bible / Web / Psalms

 

Psalms, Chapter 123

  
1. ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.
  
2. ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
  
3. ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.
  
4. ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.