|
Psalms, Chapter 131
1. ಕರ್ತನೇ, ನನ್ನ ಹೃದಯವು ಗರ್ವದ್ದಲ್ಲ; ನನ್ನ ಕಣ್ಣುಗಳು ಅಹಂಭಾವ ದವುಗಳೂ ಅಲ್ಲ; ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ನಡೆದುಕೊಳ್ಳು ವದಿಲ್ಲ.
2. ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ.
3. ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|