Home / Kannada / Kannada Bible / Web / Psalms

 

Psalms, Chapter 134

  
1. ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
  
2. ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.
  
3. ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.