Home / Kannada / Kannada Bible / Web / Psalms

 

Psalms 71.18

  
18. ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.