Home / Kannada / Kannada Bible / Web / Psalms

 

Psalms, Chapter 87

  
1. ಆತನ ಅಸ್ತಿವಾರವು ಪರಿಶುದ್ಧ ಪರ್ವತಗಳಲ್ಲಿ ಅದೆ.
  
2. ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ.
  
3. ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ.
  
4. ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು.
  
5. ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು.
  
6. ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ.
  
7. ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.