Home / Kannada / Kannada Bible / Web / Revelation

 

Revelation 12.10

  
10. ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.