Home / Kannada / Kannada Bible / Web / Revelation

 

Revelation 12.3

  
3. ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.