Home / Kannada / Kannada Bible / Web / Revelation

 

Revelation 14.7

  
7. ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.