|
Revelation 17.4
4. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|