Home / Kannada / Kannada Bible / Web / Revelation

 

Revelation 22.6

  
6. ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.