Home / Kannada / Kannada Bible / Web / Revelation

 

Revelation 3.5

  
5. ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.