Home / Kannada / Kannada Bible / Web / Revelation

 

Revelation 6.9

  
9. ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.