Home / Kannada / Kannada Bible / Web / Revelation

 

Revelation 8.13

  
13. ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.