Home / Kannada / Kannada Bible / Web / Revelation

 

Revelation 9.17

  
17. ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು.