Home / Kannada / Kannada Bible / Web / Romans

 

Romans 16.26

  
26. ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.