Home / Kannada / Kannada Bible / Web / Romans

 

Romans 2.14

  
14. ನ್ಯಾಯಪ್ರಮಾಣವಿಲ್ಲದ ಅನ್ಯಜನರು ನ್ಯಾಯಪ್ರಮಾಣದಲ್ಲಿರುವವುಗಳನ್ನು ಸ್ವಾಭಾವಿಕವಾಗಿ ಕೈಕೊಳ್ಳುವಾಗ ನ್ಯಾಯಪ್ರಮಾಣವಿಲ್ಲದ ಇವರು ತಮಗೆ ತಾವೇ ನ್ಯಾಯಪ್ರಮಾಣವಾಗಿದ್ದಾರೆ.