Home / Kannada / Kannada Bible / Web / Romans

 

Romans 2.29

  
29. ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.