Home / Kannada / Kannada Bible / Web / Romans

 

Romans 3.19

  
19. ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.