Home / Kannada / Kannada Bible / Web / Romans

 

Romans 7.19

  
19. ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.