Home / Kannada / Kannada Bible / Web / Romans

 

Romans 7.4

  
4. ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.