|
Ruth 2.19
19. ಆಗ ಅವಳ ಅತ್ತೆಯು ಆಕೆಗೆ ನೀನು ಈ ಹೊತ್ತು ಎಲ್ಲಿ ಹಕ್ಕಲಾದುಕೊಂಡಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಪರಾಮರಿಸಿದವನು ಆಶೀರ್ವದಿಸಲ್ಪಡಲಿ ಅಂದಳು. ಅದಕ್ಕವಳು ತಾನು ಯಾವನ ಹತ್ತಿರ ಕೆಲಸ ಮಾಡಿ ದಳೋ ಅದನ್ನು ತನ್ನ ಅತ್ತೆಗೆ ತಿಳಿಸಿ ನಾನು ಈ ಹೊತ್ತು ಕೆಲಸಮಾಡಿದವನ ಹೆಸರು ಬೋವಜ ಎಂದು ಹೇಳಿದಳು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|