Home / Kannada / Kannada Bible / Web / Ruth

 

Ruth 3.13

  
13. ಈ ರಾತ್ರಿಯಲ್ಲಿ ಇಲ್ಲಿರು; ನಾಳೆ ಬೆಳಿಗ್ಗೆ ಅವನು ನಿನಗೆ ಸಂಬಂಧಿಕನ ಕಾರ್ಯ ಮಾಡಿದರೆ ಒಳ್ಳೇದಾಯಿತು; ಅವನು ನಿನಗೆ ಸಂಬಂಧಿಕನ ಕಾರ್ಯಮಾಡಲು ಮನಸ್ಸಿಲ್ಲದೆ ಇದ್ದರೆ ಕರ್ತನ ಜೀವದಾಣೆ--ನಾನೇ ನಿನಗೆ ಸಂಬಂಧಿಕನ ಕಾರ್ಯ ಮಾಡುತ್ತೇನೆ. ಉದಯ ಕಾಲದ ವರೆಗೂ ಮಲಗಿರು ಅಂದನು.