|
Ruth 4.11
11. ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|