Home / Kannada / Kannada Bible / Web / Ruth

 

Ruth 4.5

  
5. ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು.