Home / Kannada / Kannada Bible / Web / Ruth

 

Ruth 4.7

  
7. ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು.