Home / Kannada / Kannada Bible / Web / Song of Songs

 

Song of Songs 3.4

  
4. ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.