Home / Kannada / Kannada Bible / Web / Titus

 

Titus 3.15

  
15. ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.