Home / Kannada / Kannada Bible / Web / Titus

 

Titus 3.5

  
5. ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.