Home / Kannada / Kannada Bible / Web / Titus

 

Titus 3.8

  
8. ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.