|
Zechariah 14.10
10. ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|