Home / Kannada / Kannada Bible / Web / Zechariah

 

Zechariah 14.12

  
12. ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.