Home / Kannada / Kannada Bible / Web / Zechariah

 

Zechariah 6.7

  
7. ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.