Home / Kannada / Kannada Bible / Web / Zechariah

 

Zechariah 7.12

  
12. ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.