Home / Kannada / Kannada Bible / Web / Zechariah

 

Zechariah 9.10

  
10. ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.